Monday, June 30, 2025
spot_imgspot_img
spot_imgspot_img

ವಿಟ್ಲ: ಬಿಜೆಪಿ ಸಕ್ರಿಯ ಕಾರ್ಯಕರ್ತ ಅನಾರೋಗ್ಯದಿಂದ ನಿಧನ..!

- Advertisement -
- Advertisement -

ವಿಟ್ಲ: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ರಮೇಶ್‌ (45) ಎಂದು ಗುರುತಿಸಲಾಗಿದೆ.

ರಮೇಶ್‌ರವರು ಉತ್ತಮ ಕ್ರೀಡಾ ಸಂಘಟಕ ಹಾಗೂ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿದ್ದರು. ಹಿಂದೂ ಹಿತರಕ್ಷಣಾ ಸಮಿತಿಯ ಸಂಘಟಕ , ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಸಾಲೆತ್ತೂರಿನಲ್ಲಿ ಆಚರಿಸಲು ಶ್ರಮಪಟ್ಟಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!