Monday, July 20, 2026
spot_imgspot_img
spot_imgspot_img

ವಿಟ್ಲ: (ಆ.17) ಯುವಕ ಮಂಡಲ (ರಿ) ವಿಟ್ಲ ಆಶ್ರಯದಲ್ಲಿ 48ನೇ ವರ್ಷದ ಮೊಸರು ಕುಡಿಕೆ ಉತ್ಸವ

- Advertisement -
- Advertisement -

ಪ್ರಾಥಮಿಕ ಶಾಲಾ ವಿಭಾಗದ ಬಾಲಕರ ಮತ್ತು ಬಾಲಕಿಯರ ಮುಕ್ತ ಕಬಡ್ಡಿ ಪಂದ್ಯಾಟ

ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ) ವಿಟ್ಲ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 48ನೇ ವರ್ಷದ ಮೊಸರು ಕುಡಿಕೆ ಉತ್ಸವ ಆ. 17 ನೇ ಆದಿತ್ಯವಾರ ಪಿ.ಎಂ ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಪ್ರಾಥಮಿಕ ಶಾಲಾ ವಿಭಾಗದ 8 ನೇ ತರಗತಿಯ ಒಳಗಿನ ಬಾಲಕರ ಮತ್ತು ಬಾಲಕಿಯರ ಮುಕ್ತ ಕಬಡ್ಡಿ ಪಂದ್ಯಾಟ ನಡೆಯಲಿದೆ. ಕಬಡ್ಡಿ ಪಂದ್ಯಾಟದಲ್ಲಿ ಸ್ಪರ್ಧಿಸುವ ಮಕ್ಕಳು ಶಾಲೆಯ ಐಡಿ ಕಾರ್ಡ್‌ ಕಡ್ಡಾಯ ತರತಕ್ಕದ್ದು.

ವಿಜೇತ ತಂಡಗಳಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ ನಗದು ಹಾಗೂ ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
8197500192, 9663892965, 9447693139

- Advertisement -

Related news

error: Content is protected !!