Sunday, June 21, 2026
spot_imgspot_img
spot_imgspot_img

ವಿಟ್ಲ: (ಆ.16) ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ

- Advertisement -
- Advertisement -

ವಿಟ್ಲ: ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಿಂಹ ಸಂಕ್ರಮಣದ ಪ್ರಯುಕ್ತ ಆಗಸ್ಟ್ 16ರಂದು ಶನಿವಾರ ಬೆಳಗ್ಗೆ 8:00 ಗಂಟೆಯಿಂದ ರಾತ್ರಿ 7:00 ಗಂಟೆಯವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!