- Advertisement -
- Advertisement -





ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.
ಮೃತರನ್ನು ವಿಟ್ಲದ ಅಡಿಕೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ ಸಪಲ್ಯ (60) ಎಂದು ಗುರುತಿಸಲಾಗಿದೆ.
- Advertisement -








