Thursday, April 25, 2024
spot_imgspot_img
spot_imgspot_img

ವಿಟ್ಲ: ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರುಗಳಿಗೆ ಕೋವಿಡ್ ನಿಯಮದ ಮಾಹಿತಿ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ ವಿಠಲ ವಿದ್ಯಾ ಸಂಘದ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪ್ರಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರುಗಳಿಗೆ ಕೋವಿಡ್ ನಿಯಮಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ವಿಟ್ಲ ರೊಟರಿ ಕ್ಲಬ್ ನ ಸಹಯೋಗದೊಂದಿಗೆ ನಡೆಸಲಾಯಿತು.

ಅಡ್ಯನಡ್ಕ ಆರೋಗ್ಯ ಕೇಂದ್ರದ ಡಾ. ವಿಶ್ವೇಶ್ವರ ಭಟ್ ಮಾಹಿತಿ ನೀಡಿದರು. ವಿದ್ಯಾ ಸಂಘದ ಅಧ್ಯಕ್ಷರು, ಇತರ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ಮಕ್ಕಳು, ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!