- Advertisement -
- Advertisement -



ವಿಟ್ಲ: ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಚಂದಳಿಕೆ ಸಿಪಿಸಿಆರ್‌ಐ ಬಳಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಸಿಪಿಸಿಆರ್‌ಐ ನಿವಾಸಿ, ಇಂಟಿರಿಯರ್ ಡಿಸೈನ್ ಇಂಜಿನಿಯರ್ ಕಿಶನ್ ಭಟ್ (55) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -








