Wednesday, July 22, 2026
spot_imgspot_img
spot_imgspot_img

ವಿಟ್ಲ: (ಡಿ.15) ನವಿಲು ಬಸದಿಯಲ್ಲಿ ಧನು ಸಂಕ್ರಮಣದ ಪ್ರಯುಕ್ತ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ

- Advertisement -
- Advertisement -

ವಿಟ್ಲ: ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಧನು ಸಂಕ್ರಮಣದ ಪ್ರಯುಕ್ತ ಡಿಸೆಂಬರ್ 15ರಂದು ಸೋಮವಾರ ಬೆಳಗ್ಗೆ 8:00 ರಿಂದ ಸಂಜೆ 7 ಗಂಟೆವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

ಈ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!