Tuesday, June 9, 2026
spot_imgspot_img
spot_imgspot_img

ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಸುಪ್ರಜಿತ್ ಐಟಿಐ ಇದರ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ

- Advertisement -
- Advertisement -

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಸುಪ್ರಜಿತ್ ಐಟಿಐ ಇದರ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನಿವೃತ್ತ ವೈಸ್ ಪ್ರಿನ್ಸಿಪಾಲ್ ಹಿರಿಯ ವಾಲಿಬಾಲ್ ಆಟಗಾರ ಹೆಚ್ ಸುಬ್ರಹ್ಮಣ್ಯ ಭಟ್ ವಾರ್ಷಿಕ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಐಟಿಐ ಆಡಳಿತ ಮಂಡಳಿಯ ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ಪ್ರಿನ್ಸಿಪಾಲ್ ರಮೇಶ್ ರೈ, ವಿಟ್ಠಲ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್, ಉಪನ್ಯಾಸಕರುಗಳಾದ ಅಲ್ಫಾನ್ಸ್ ವೇಗಸ್, ಬಾಲಸುಬ್ರಹ್ಮಣ್ಯ, ಅಶೋಕ ಆಚಾರ್ಯ, ಲೋಕಾನಂದ, ನಳಿನಿ, ಹರ್ಷಿತ, ಸಂತೋಷ್ ಪಿ, ಸಿಲ್ವಿಯಾ ಮರೀನಾ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!