Sunday, June 14, 2026
spot_imgspot_img
spot_imgspot_img

ವಿಟ್ಲ: ಅಡ್ಡದ ಬೀದಿಯ ಎಚ್.ಟಿ ಲೈನ್ ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹತ್ತಿಕೊಂಡ ಬೆಂಕಿ..!

- Advertisement -
- Advertisement -

ಶಾಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಸಾರ್ವಜನಿಕರು ಭರಭೀತರಾದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಅಡ್ಡದ ಬೀದಿಯಲ್ಲಿ ಚ್.ಟಿ ಲೈನ್ ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ಸಾರ್ವಜನಿಕರು ಭಯಭೀತರಾಗಿದ್ದರು. ಕೂಡಲೇ ಸ್ಥಳಕ್ಕೆ ಮೆಸ್ಕಾಂ ಇಲಾಖೆಯವರು ಹಾಗೂ ಸಾರ್ವಜನಿಕರು ಆಗಮಿಸಿ ಬೆಂಕಿ ನಂದಿಸಿದ್ದಾರೆ.

- Advertisement -

Related news

error: Content is protected !!