Tuesday, July 1, 2025
spot_imgspot_img
spot_imgspot_img

ವಿಟ್ಲ: (ಸೆ.17)ವಿಠ್ಠಲ್ ಜೇಸೀಸ್ ಅಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟ 2022-23

- Advertisement -
- Advertisement -

ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಮಂಗಳೂರು, ದ.ಕ. ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಬಂಟ್ವಾಳ, ಮತ್ತು ವಿಠ್ಠಲ್ ಜೇಸೀಸ್ ಅಂಗ್ಲ ಮಾಧ್ಯಮ ಪ್ರೌಢ ಶಾಲೆ, ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ /ಬಾಲಕಿಯರ ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟ 2022-23 ವಿಠ್ಠಲ್ ಜೇಸೀಸ್ ಆ೦ಗ್ಲ ಮಾಧ್ಯಮ ಪ್ರೌಢಶಾಲೆ, ವಿಟ್ಲ ಇಲ್ಲಿ ದಿನಾಂಕ : 17-09-2022, ಶನಿವಾರ ನಡೆಯಲಿದೆ.

- Advertisement -

Related news

error: Content is protected !!