Saturday, June 28, 2025
spot_imgspot_img
spot_imgspot_img

ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

- Advertisement -
- Advertisement -

ವಿಟ್ಲ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಗಾಯಾಳು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ. ಮೃತ ದುರ್ದೈವಿಯನ್ನು ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರು ನಿವಾಸಿ ಜನಾರ್ದನ ಎನ್ನಲಾಗಿದೆ.

ಟಿಪ್ಪರ್ ಮತ್ತು ಆಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಜನಾರ್ದನ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಗಾಯಾಳು ಕೊನೆ ಉಸಿರೆಳೆದಿದ್ದಾರೆ. ಮೃತರು ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!