- Advertisement -
- Advertisement -





ವಿಟ್ಲ: ಸಮರ್ಪಣ್ ವಿಟ್ಲ ಸೇವಾರ್ಥ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ವಸಂತ ಪೂಜೆ 19-5-2025 ನೇ ಸೋಮವಾರ ಸಂಜೆ 7.00 ಗಂಟೆಗೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.
ಈ ಪುಣ್ಯ ಕಾರ್ಯಕ್ರಮಕ್ಕೆ ಆಗಮಿಸಿ ಶ್ರೀ ದೇವರ ಗಂಧಪ್ರಸಾದವನ್ನು ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -








