- Advertisement -
- Advertisement -




ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ದೆಹಲಿಯಲ್ಲಿ ನಡೆದ ಇಸ್ಲಾಮಿಕ್ ಭಯೋತ್ಪಾದನೆಯ ಕೃತ್ಯವನ್ನು ಖಂಡಿಸಿ, ರಾಜ್ಯ ವ್ಯಾಪಿ ತಾಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನ.15-11-2025ನೇ ಶನಿವಾರ ಸಂಜೆ 6:00ಗಂಟೆಗೆ ವಿಟ್ಲ ಖಾಸಗಿ ಬಸ್ಸು ನಿಲ್ದಾಣದ ಬಳಿ ನಡೆಯಲಿದೆ.

- Advertisement -








