Monday, July 20, 2026
spot_imgspot_img
spot_imgspot_img

ವಿಟ್ಲ: (ಒ. 8) ದ.ಕ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ “ವಾಲಿಬಾಲ್‌ ಪ೦ದ್ಯಾಟ 2025”

- Advertisement -
- Advertisement -

ವಿಟ್ಲ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಉಪ ನಿರ್ದೇಶಕರ ಕಛೇರಿ (ಆಡಳಿತ), ದ.ಕ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ವಿಠಲ ಎಜುಕೇಶನ್ ಸೊಸೈಟಿ (ರಿ), ವಿಟ್ಲ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ “ವಾಲಿಬಾಲ್‌ ಪ೦ದ್ಯಾಟ 2025” ದಿನಾಂಕ: 8-10-2025 ನೇ ಬುಧವಾರ ವಿಠಲ ಪ. ಪೂ.ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.

- Advertisement -

Related news

error: Content is protected !!