Tuesday, July 21, 2026
spot_imgspot_img
spot_imgspot_img

ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ rmsa ವಿಟ್ಲ ಇದರ ಪ್ರಾಥಮಿಕ ವಿಭಾಗದಲ್ಲಿ ಮೆಟ್ರಿಕ್ ಮೇಳ

- Advertisement -
- Advertisement -

ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ rmsa ವಿಟ್ಲ ಇದರ ಪ್ರಾಥಮಿಕ ವಿಭಾಗದಲ್ಲಿ ಮೆಟ್ರಿಕ್ ಮೇಳ ಇಂದು ಶಾಲೆಯಲ್ಲಿ ನಡೆಯಿತು. ಈ ಮೇಳವನ್ನು ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷ ರವಿಶಂಕರ್ ಸಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ, ಎಸ್ ಡಿ ಎಂ ಸಿ ಸದಸ್ಯರು, ಸಹಶಿಕ್ಷರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವ್ಯಾಪಾರ ವ್ಯವಹಾರ ನಡೆಸಿ ಸಂಭ್ರಮಿಸಿದರು

.
ನಿರಂಜನ್ ಸ್ವಾಗತಿಸಿದರು,ವಾರಿಜಾ ವಂದಿಸಿದರು, ಶೋಬಾ ಕುಂದರ್ ಪ್ರಸ್ತಾವಿಸಿದರು, ಅನಿತಾ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!