- Advertisement -
- Advertisement -
ವಿಟ್ಲ: ವಿಟ್ಲ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗಳು ಪದೋನ್ನತ್ತಿಗೊಂಡಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡ್ಯಾನಿ ಪ್ರಾನ್ಸಿಸ್ ತೌರೋ ಹಾಗೂ ಮಹಿಳಾ ಸಿಬ್ಬಂದಿ ಪ್ರಮೀಳಾ ಕೆ.ಎಸ್ ಅವರು ಹೆಡ್ ಕಾನ್ಸ್ಟೇಬಲ್ ಆಗಿ ಪದೋನ್ನತ್ತಿಗೊಂಡಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲಕೃಷ್ಣ ಅವರು ಎಎಸೈ ಆಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
- Advertisement -