- Advertisement -
- Advertisement -




ವಿಟ್ಲ: ಅಕಸ್ಮಿಕವಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮೇಗಿನಪೇಟೆ ನಿವಾಸಿ ನವೀನ್ ಗೌಡ (39) ಎಂದು ಗುರುತಿಸಲಾಗಿದೆ.
ಮೃತ ಪ್ರವೀಣ್ ಗೌಡ ಅವಿವಾಹಿತರಾಗಿದ್ದು, ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು. ಮೃತರು ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
- Advertisement -