Wednesday, July 22, 2026
spot_imgspot_img
spot_imgspot_img

ವಿಟ್ಲ: ಒಕ್ಕೆತ್ತೂರು ದ ಕ ಜಿಲ್ಲಾ ಪಂಚಾಯತ್‌ ಉನ್ನತೀಕರಿಸಿದ ಶಾಲೆಯಲ್ಲಿ ಎಸ್‌ಡಿಎಂಸಿ ವತಿಯಿಂದ ಶಿಕ್ಷಕರಿಗೆ ಗೌರವಾರ್ಪಣೆ

- Advertisement -
- Advertisement -

ವಿಟ್ಲ: ಒಕ್ಕೆತ್ತೂರು ದ ಕ ಜಿಲ್ಲಾ ಪಂಚಾಯತ್‌ ಉನ್ನತೀಕರಿಸಿದ ಶಾಲೆಯಲ್ಲಿ ಎಸ್‌ಡಿಎಂಸಿ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕ ವೃಂದ ಹಾಗೂ ಮಕ್ಕಳು ಉಪಸ್ಥಿತರಿದ್ದರು.

- Advertisement -

Related news

error: Content is protected !!