Tuesday, June 23, 2026
spot_imgspot_img
spot_imgspot_img

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

- Advertisement -
- Advertisement -

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ, ಜನಜಾಗೃತಿ ವೇದಿಕೆ ವಿಟ್ಲ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ವಲಯದ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಮಂಗಳವಾರ ನಡೆಯಿತು.

ಕಾಲೇಜು ಪ್ರಾಂಶುಪಾಲ ಪ್ರೊ. ಪದ್ಮನಾಭ ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿ ಶ್ರೀಮತಿ ರೇಣುಕಾ ಕಣಿಯೂರ್ ಕಾಲೇಜು ವಿದ್ಯಾರ್ಥಿಗಳು ದುಶ್ಚಟ ಬಲಿಯಾಗುವ ವಿವಿಧ ಬಗ್ಗೆ, ಆದ್ದರಿಂದ ದೂರವಿರುವ ಬಗ್ಗೆ, ದುಶ್ಚಟದಿಂದ ಆಗುವ ಕುಟುಂಬ ಮತ್ತು ಸಮಾಜಕ್ಕೆ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಸುಜಾತ, ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ವಲಯದ ಮೇಲ್ವಿಚಾರಕ ಜಗದೀಶ್ ಪೂಜಾರಿ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಶ್ರೀಮತಿ ಆಶಾ, ಕು. ಚೇತನ ಸಹಕರಿಸಿದರು.

- Advertisement -

Related news

error: Content is protected !!