Tuesday, June 23, 2026
spot_imgspot_img
spot_imgspot_img

ವಿಟ್ಲ: ಶ್ರೀ ದೇವತಾ ಸಮಿತಿ ಆಶ್ರಯದಲ್ಲಿ 54 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ವಿಸರ್ಜನಾ ಮೆರವಣಿಗೆ

- Advertisement -
- Advertisement -

ವಿಟ್ಲ: ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ 54 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ವಿಸರ್ಜನಾ ಮೆರವಣಿಗೆ ಬಹಳ ಅದ್ದೂರಿಯಾಗಿ ನಡೆಯಿತು.

ವಿಟ್ಲದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂದ ಮೆರವಣಿಗೆಯಲ್ಲಿ ವಿವಿಧ ಆಕರ್ಷಣೀಯ ಸ್ತಬ್ಧಚಿತ್ರ, ಸ್ಯಾಕ್ಸಾಫೋನ್ ವಾದನ, ಚೆಂಡೆ ಕುಣಿತ, ಹಾಗೂ ಕೇರಳದ ನೃತ್ಯ ರೂಪಕ ವಿಶಿಷ್ಟ ಕಲಾಕಾಣಿಕೆಯು ನೋಡುಗರ ಕಣ್ಮನ ಸೆಳೆಯಿತು. ಮೆರವಣಿಗೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು.

- Advertisement -

Related news

error: Content is protected !!