Sunday, June 14, 2026
spot_imgspot_img
spot_imgspot_img

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ..!

- Advertisement -
- Advertisement -

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ನೇತ್ರಕೆರೆ ಕಡಂಬು ನಿವಾಸಿ ವಿಶಾಲ್ (22) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರು ತಂದೆ, ತಾಯಿ ಹಾಗು ಸಹೋದರಿಯನ್ನು ಆಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!