- Advertisement -
- Advertisement -




ವಿಟ್ಲ: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಲ್ನಾಡು ಗ್ರಾಮದ ಕುಳಾಲು ಮುಂಡಾಜೆ ಕಾನ ಎಂಬಲ್ಲಿ ನಡೆದಿದೆ.
ಮೃತರನ್ನು ದಿನ್ನು @ ದಿನೇಶ್ ಕೆ. ಎಚ್ (36) ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ನಿರ್ವಹಿಸುತ್ತಿದ್ದ ದಿನೇಶ್ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








