- Advertisement -
- Advertisement -



ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ನಿತ್ಯಾನಂದ ನಾಯಕ್, ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು






- Advertisement -







