Thursday, June 18, 2026
spot_imgspot_img
spot_imgspot_img

ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ

- Advertisement -
- Advertisement -

ವಿಟ್ಲ : ವಿಠಲ ಪ್ರೌಢಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಿವೃತ್ತ ಸೇನಾನಿ ಅಶೋಕ ಮಾಡತ್ತಾರು ಧ್ವಜಾರೋಹಣ ನೆರವೇರಿಸಿದರು.

ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರುಗಳಾದ ಪದ್ಮಯ್ಯ ಗೌಡ ಮತ್ತು ಸದಾಶಿವ ಬಿ, ಮುಖ್ಯ ಶಿಕ್ಷಕ ಕಿರಣ್ ಕುಮಾರ್, ಸಹಶಿಕ್ಷಕರು ಮತ್ತು ಮಕ್ಕಳು ಉಪಸ್ಥಿರಿದ್ದರು.

- Advertisement -

Related news

error: Content is protected !!