Monday, July 20, 2026
spot_imgspot_img
spot_imgspot_img

ವಿಟ್ಲ: ವಿಟ್ಠಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2025-26ನೇ ಸಾಲಿನ SKG ಮಕ್ಕಳ ಗ್ರಾಜುಯೇಶನ್ ಸೆರೆಮನಿ

- Advertisement -
- Advertisement -

ವಿಟ್ಲ: ಬಸವನಗುಡಿ ವಿಟ್ಠಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2025-26ನೇ ಸಾಲಿನ SKG ಮಕ್ಕಳ ಗ್ರಾಜುಯೇಶನ್ ಸೆರೆಮನಿ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ವಿದ್ಯಾರ್ಥಿನಿ ಮೇಘನಾ ಸಾಲಿಯಾನ್ ಭಾಗವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಶೆಟ್ಟಿ, ಉಪಾಧ್ಯಕ್ಷ ರಾಧಾಕೃಷ್ಣ ಪೈ , ಕೋಶಾಧಿಕಾರಿ ಪ್ರಭಾಕರ ಶೆಟ್ಟಿ, ಪ್ರಾಂಶುಪಾಲ ಜಯರಾಮ ರೈ, ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ, ಮೋನಪ್ಪ ಶೆಟ್ಟಿ, ಬಾಬು ಕೊಪ್ಪಳ, ಆಡಳಿತ ಮಂಡಳಿಯ ಸದಸ್ಯರು, ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

ಶಿಕ್ಷಕಿ ದೇವಿಕಾ ಕಾರ್ಯಕ್ರಮ ಸಂಯೋಜಿಸಿದರು.

- Advertisement -

Related news

error: Content is protected !!