Thursday, July 23, 2026
spot_imgspot_img
spot_imgspot_img

ವಿಟ್ಲ: ವಿಠ್ಠಲ ಸುಪ್ರಜಿತ್ ಐಟಿಐಯಲ್ಲಿ ಆಯುಧ ಪೂಜೆ

- Advertisement -
- Advertisement -

ವಿಟ್ಲ: ವಿಠ್ಠಲ ಸುಪ್ರಜಿತ್ ಐಟಿಐಯಲ್ಲಿ ರಾಧಾಕೃಷ್ಣ ಭಟ್ ಇವರ ನೇತೃತ್ವದಲ್ಲಿ ಆಯುಧ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವಿಠ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೆ, ಸದಸ್ಯರಾದ ನಿತ್ಯಾನಂದ ನಾಯಕ್, ರವಿಪ್ರಕಾಶ್, ಪದ್ಮಯ್ಯ ಗೌಡ, ಐಟಿಐ ಸಂಚಾಲಕ ಅಲ್ಫಾನ್ಸ್ ಸಿಲ್ವೆಸ್ಟರ್ ಮಸ್ಕರೇನಸ್, ಕಾರ್ಯದರ್ಶಿ ಶ್ರೀಪ್ರಕಾಶ್ ಕುಕ್ಕಿಲ, ಕೋಶಾಧಿಕಾರಿ ಸಂತೋಷ ಕುಮಾರ್ ಶೆಟ್ಟಿ, ಪ್ರಿನ್ಸಿಪಾಲ್ ರಮೇಶ್ ರೈ, ಉಪನ್ಯಾಸಕರು, ಮಕ್ಕಳು ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!