Tuesday, July 21, 2026
spot_imgspot_img
spot_imgspot_img

ವಿಟ್ಲ: ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

- Advertisement -
- Advertisement -

ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು B.Sc (PCM) ಹಾಗೂ B.Ed (Maths/Science) ವಿದ್ಯಾರ್ಹತೆ ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ನೇರವಾಗಿ ಶಾಲೆಗೆ ಭೇಟಿ ನೀಡಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಯನ್ನು ಸಂಪರ್ಕಿಸಬಹುದು 9449448977

ಸ್ಥಳ: ಬಸವನಗುಡಿ, ವಿಟ್ಲ, ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ 574243

- Advertisement -

Related news

error: Content is protected !!