- Advertisement -
- Advertisement -





ವಿಟ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ಮಂತ್ರಿ ಸ್ಥಾನ ದೊರೆಯುವಂತೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು.




ಕೃಷ್ಣಯ್ಯ ಕೆ ವಿಟ್ಲ ಅರಮನೆ, ಜಯರಾಮ ಬಲ್ಲಾಳ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಪ್ರಚಾರ ಸಮಿತಿ ಅಧ್ಯಕ್ಷ ಶ್ರೀಧರ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಮಾನಾಥ ವಿಟ್ಲ, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ನಗರಾಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ, ಉಪಾಧ್ಯಕ್ಷ ದಿನಕರ ಆಳ್ವ, ಬ್ಲಾಕ್ ಕಾರ್ಯದರ್ಶಿ ಶ್ರೀಧರ ಬಾಳೆಕಲ್ಲು, ಪ ಜಾ ಪಂ ಅಧ್ಯಕ್ಷ ಮಹಾಲಿಂಗ ನಾಯ್ಕ, ಸುಧಾಕರ ಪೂಜಾರಿ ಕೇಪು ಮತ್ತಿತರರು ಉಪಸ್ಥಿತರಿದ್ದರು.
- Advertisement -








