Thursday, July 30, 2026
spot_imgspot_img
spot_imgspot_img

ವಿಟ್ಲ: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳಿಗೆ ಅಂಟಿಸಿದ್ದ ಟಿಂಟ್ ತೆರವು

- Advertisement -
- Advertisement -

ವಿಟ್ಲ : ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಿಯಂತ್ರಣದ ಮುಂಜಾಗ್ರತೆಯ ಬಗ್ಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಎಲ್ಲಾ ವಾಹನ ತಪಾಸಣೆ ನಡೆಸುತ್ತಿದ್ದು ವಾಹನಗಳಿಗೆ ಅಳವಡಿಸಲಾದ ಕಪ್ಪು ಬಣ್ಣದ ಟಿಂಟ್ ಗಳನ್ನು ತೆಗೆಸಲಾಗುತ್ತಿದೆ

ಮುಂದಕ್ಕೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಅಂತವರ ಚಲನವಲನಗಳ ಮೇಲೆ ನಿಗಾವಹಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೊಬಸ್ತ್ ನಿಯೋಜಿಸಲಾಗಿದೆ.

- Advertisement -

Related news

error: Content is protected !!