- Advertisement -
- Advertisement -



ದ.ಕ ಬಿಜೆಪಿ ಜಿಲ್ಲಾಧ್ಯಕ್ಷರು ಸತೀಶ್ ಕುಂಪಲರವರ ಬೂತ್ ಅಧ್ಯಕ್ಷರ ಮನೆಗೆ ಭೇಟಿ ಕಾರ್ಯಕ್ರಮದ ನಿಮಿತ್ತ ವಿಟ್ಲ ಮಹಾಶಕ್ತಿ ಕೇಂದ್ರದ 17 ಬೂತ್ ಅಧ್ಯಕ್ಷರ ಮನೆಗೆ ಭೇಟಿ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಪಕ್ಷ ನಂಬಿರುವಂತ “booth jeethega tho desh jeethega” ಎಂಬ ವಿಚಾರದ ಕುರಿತು ಕಾರ್ಯಕರ್ತರನ್ನು ಉದ್ದೇಶಿಸಿ ಪಕ್ಷ ಸಂಘಟನೆಯ ಮಾರ್ಗದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆ ಮಾರ್, ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಪ್ರಸನ್ನ ಮಾರ್ತ, ಮಂಡಲದ ಪದಾಧಿಕಾರಿಗಳು ಮಹಾ ಶಕ್ತಿ ಕೇಂದ್ರದ ಪದಾಧಿಕಾರಿಗಳು ಶಕ್ತಿ ಕೇಂದ್ರ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -