Sunday, June 14, 2026
spot_imgspot_img
spot_imgspot_img

ವಿಟ್ಲ: ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

- Advertisement -
- Advertisement -

ವಿಟ್ಲ: ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ಮಹಿಳೆಯೊಬ್ಬರು ನೀರಿನ‌ ಟ್ಯಾಂಕಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶಾಂತಲಾ (41) ಎಂದು ಗುರುತಿಸಲಾಗಿದೆ. ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದು ಇವರು, ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

- Advertisement -

Related news

error: Content is protected !!