Friday, April 26, 2024
spot_imgspot_img
spot_imgspot_img

ವಿಟ್ಲ: ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಅಳಕೆಮಜಲು ಇದರ ಬೆಳ್ಳಿಹಬ್ಬದ ಪ್ರಯುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

- Advertisement -G L Acharya panikkar
- Advertisement -

ವಿಟ್ಲ: ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಅಳಕೆಮಜಲು ಇದರ ಬೆಳ್ಳಿಹಬ್ಬದ ಪ್ರಯುಕ್ತ ಹಿರಿಯ ವಿದ್ಯಾರ್ಥಿ ಸಂಘ ಅಳಕೆಮಜಲು ಇದರ ವತಿಯಿಂದ 19 ವರ್ಷ ವಯೋಮಿತಿಯ ಕಾಲೇಜು ವಿದ್ಯಾರ್ಥಿಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವು ನ.26 ರಂದು ಮಧ್ಯಾಹ್ನ 1 ಗಂಟೆಗೆ ಅಳಕೆಮಜಲು ಶಾಲಾ ಮೈದಾನದಲ್ಲಿ ನಡೆಯಲಿದೆ.

ಪ್ರಥಮ ಬಹುಮಾನವಾಗಿ ರೂ. 3001/- ಮತ್ತು ಟ್ರೋಫಿ, ದ್ವಿತೀಯ ರೂ. 2001/- ಮತ್ತು ಟ್ರೋಫಿ, ತೃತೀಯ ಬಹುಮಾನ ಶಾಶ್ವತ ಫಲಕ, ಚತುರ್ಥ ಬಹುಮಾನ ಶಾಶ್ವತ ಫಲಕ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!