Saturday, June 28, 2025
spot_imgspot_img
spot_imgspot_img

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಆಕ್ಟೀವಾ ಸವಾರನಿಗೆ ಗಾಯ- ಆಸ್ಪತ್ರೆಗೆ ದಾಖಲು

- Advertisement -
- Advertisement -

ವಿಟ್ಲ: ಕಲ್ಲಡ್ಕ-ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಮುಂಭಾಗದಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ನಡೆದಿದೆ.

ಉಕ್ಕುಡ ನಿವಾಸಿ ಅಬ್ದುಲ್ಲ ಕುಂಞ ಅವರು ಗಾಯಗೊಂಡ ವ್ಯಕ್ತಿ ಎನ್ನಲಾಗಿದೆ.

ವಿಟ್ಲ ಕಡೆಯಿಂದ ಬರುತ್ತಿದ್ದ ಬೈಕ್ ಅಡ್ಯನಡ್ಕ ಕಡೆಯಿಂದ ಬಂದು ಬಲಭಾಗಕ್ಕೆ ತಿರುಗಿದ್ದ ಆಕ್ಟಿವಾಕ್ಕೆ ಡಿಕ್ಕಿಯಾಗಿದೆ. ಘಟನೆಯಿಂದ ಆಕ್ಟೀವಾ ಸವಾರ ಅಬ್ದುಲ್ಲ ಕುಂಞಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!