Monday, July 20, 2026
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ನಿಯಂತ್ರಣ -ಸಂತಾನಹರಣ ಚಿಕಿತ್ಸೆ

- Advertisement -
- Advertisement -

ಮೊದಲ ದಿನವೇ 30 ನಾಯಿಗಳಿಗೆ ಚಿಕಿತ್ಸೆ

ವಿಟ್ಲ: ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿದ ನಂತರ ಪ್ರಪ್ರಥಮ ಬಾರಿಗೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನ ಹರಣ ಚಿಕಿತ್ಸೆಯ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಇವತ್ತು ಒಟ್ಟು 30 ಬೀದಿನಾಯಿಗಳನ್ನು ಸಂತಾನಹರಣ ಚಿಕಿತ್ಸೆಗೆ ಕಳುಹಿಸಲಾಗಿದೆ.

- Advertisement -

Related news

error: Content is protected !!