Thursday, June 18, 2026
spot_imgspot_img
spot_imgspot_img

ವಿಟ್ಲ : (ಜು.22)ಫೋರೆವರ್ ಬ್ರದರ್‍ಸ್‌ ಕ್ಲಬ್ ಕಂಬಳಬೆಟ್ಟು ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

- Advertisement -
- Advertisement -

ವಿಟ್ಲ : ಫೋರೆವರ್‍ ಬ್ರದರ್‍ಸ್‌ ಕ್ಲಬ್ ಕಂಬಳಬೆಟ್ಟು ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಬ್ಲಡ್ ಡೋನೋರ್‍ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವು ನಡೆಯಲಿದೆ.

ಶಿಬಿರವು ಜು.22 ಶನಿವಾರದಂದು ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಕಂಬಳಬೆಟ್ಟು ದಾರುಲ್ ಉಲೂಂ ಮದ್ರಸದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!