Monday, May 20, 2024
spot_imgspot_img
spot_imgspot_img

ವಿಟ್ಲ: ಸ್ಕೂಲ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ

- Advertisement -G L Acharya panikkar
- Advertisement -

ವಿಟ್ಲ: ಸ್ಕೂಲ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ಇಂದು ನಡೆದಿದೆ. ಕುಡ್ತಮುಗೇರು ಸಮೀಪದ ಮಂಕುಡೆಯ ಕಲ್ಕಾಜೆ ಎಂಬಲ್ಲಿ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಂತೆಯೇ ಬಸ್ಸಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

’ಈ ಪ್ರದೇಶದಲ್ಲಿ ಪದೇ ಪದೇ ಅಪಘಾತ ನಡೆಯುತ್ತಿದೆ. ರಸ್ತೆ ಸಮಸ್ಯೆಯಿಂದ ಈ ರೀತಿಯಾಗುತ್ತಿದೆ. ಇದರ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.’ ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!