Thursday, October 1, 2026
spot_imgspot_img
spot_imgspot_img

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಬೆಂಗಳೂರಿನಲ್ಲಿ ಪತ್ತೆ..!!

- Advertisement -
- Advertisement -

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ (17) ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿ ನಿವಾಸಿ, ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ (17) ನಾಪತ್ತೆಯಾಗಿದ್ದ ಬಾಲಕ.

ಭಾನುವಾರ ಸಂಜೆ ಆಕ್ಟಿವಾದಲ್ಲಿ ತೆರಳಿದ್ದ ಬಾಲಕ ನಾಪತ್ತೆಯಾಗಿದ್ದ ಈ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಇದೀಗ ಬಾಲಕ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!