Sunday, June 29, 2025
spot_imgspot_img
spot_imgspot_img

ವಿಟ್ಲ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು..!

- Advertisement -
- Advertisement -

ವಿಟ್ಲ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಮೂಡಂಬೈಲು ಬೊಳಂತಿಮೊಗೇರು ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ ರಾದೀಪ್‌ ಪೂಜಾರಿ (38) ಎಂದು ಗುರುತಿಸಲಾಗಿದೆ.

ಕೃಷಿ ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್‌ ಪೂಜಾರಿ ಅವರು ಕ್ರೀಡೆಯಲ್ಲಿಯೂ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದುಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧರಾದರು.

- Advertisement -

Related news

error: Content is protected !!