Saturday, June 28, 2025
spot_imgspot_img
spot_imgspot_img

ವಿಟ್ಲ: ಬಂಟ್ವಾಳ ತಾ.ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನಗಳಿಸಿದ ವಿಠಲ ಪದವಿ ಪೂರ್ವ ಕಾಲೇಜಿನ ತಂಡ

- Advertisement -
- Advertisement -
vtv vitla

ವಿಟ್ಲ: ಶ್ರೀ ರಾಮ ಪದವಿ ಪೂರ್ವ ಕಾಲೇಜು ಕಲ್ಲಡ್ಕದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಬಂಟ್ವಾಳ ತಾಲ್ಲೂಕು ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ತಂಡವು ಪ್ರಥಮ ಸ್ಥಾನ ಗಳಿಸಿದೆ.

ವಿದ್ಯಾರ್ಥಿಗಳಾದ ಪವನ್ ಕುಮಾರ್, ಶ್ರವಣ್ ಶೆಟ್ಟಿ, ಯಾಶೀತ್, ಪವನ್ ಕುಮಾರ್, ಸಾಗರ್ ಕುಮಾರ್ ಎಸ್. ಕೆ, ರಂಜಿತ್, ಪ್ರಥಮ್, ಕುಶನ್, ಆದರ್ಶ್, ಚರಣ್ ರಾಜ್ ಜೀವನ್, ಮುಹಮ್ಮದ್ ಮುಝಮಿಲ್ ಪ್ರನೀತ್ ಭಾಗವಹಿಸಿರುತ್ತಾರೆ ತಂಡದ ವ್ಯವವಸ್ಥಾಪಕರಾಗಿ ರಾಜ್ಯಶಾಸ್ತ್ರ ಉಪನ್ಯಾಸಕ ಮಾಧವ ವಿ ಎಸ್ ಹಾಗೂ ಭರತ್ ಸಹಕರಿಸಿದರು.

ಇವರಿಗೆ ವಿಠಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ್ ಗೌಡ ತರಬೇತಿಯನ್ನು ನೀಡಿರುತ್ತಾರೆ. ಇವರಿಗೆ ಕಾಲೇಜು ಆಡಳಿತ ಮಂಡಳಿ ಆಡಳಿತಾಧಿಕಾರಿ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಶಿಕ್ಷಕೇತರ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಶುಭಹಾರೈಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!