Monday, May 13, 2024
spot_imgspot_img
spot_imgspot_img

ವಿಟ್ಲ: ಸಪ್ತ ಜ್ಯುವೆಲ್ಸ್‌ನಲ್ಲಿ ಪ್ರತಿ ಚಿನ್ನಾಭರಣಗಳ ಖರೀದಿಗೆ ಬೆಳ್ಳಿ ಉಚಿತ; ಸ್ವಾತಂತ್ರೋತ್ಸವ, ನಾಗರಪಂಚಮಿ, ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಕೊಡುಗೆ

- Advertisement -G L Acharya panikkar
- Advertisement -

ವಿಟ್ಲ: ಪುತ್ತೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನ ವಿಸ್ಮೃತ ಮಳಿಗೆಯಲ್ಲಿ ಕಾರ್ಯಾನಿರ್ವಹಿಸುತ್ತಿರುವ ಸಪ್ತ ಜ್ಯುವೆಲ್ಸ್‌ನಲ್ಲಿ ಸ್ವಾತಂತ್ರೋತ್ಸವ, ನಾಗರಪಂಚಮಿ, ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಪ್ರತಿ ಚಿನ್ನಾಭರಣಗಳ ಖರೀದಿಗೆ ಬೆಳ್ಳಿ ಉಚಿತ. ಈ ಕೊಡುಗೆ ಆ.15ರಿಂದ 26ರವರೆಗೆ ನಡೆಯಲಿದೆ. ಖರೀದಿಸಿದ ಚಿನ್ನಾಭರಣ ತೂಕದಷ್ಟೇ ಬೆಳ್ಳಿವಾಗಿ ದೊರೆಯಲಿದೆ.

ಉತ್ಕೃಷ್ಟ ಆಭರಣಗಳು ವಿಶ್ವಾಸನೀಯ ಬೆಲೆಯಲ್ಲಿ ದೊರೆಯುವ ಸಂಸ್ಥೆ ಇದಾಗಿದ್ದು, ಗ್ರಾಹಕರ ಆಭರಣಗಳ ವಿನ್ಯಾಸದ ಆಯ್ಕೆಗೆ ವಿಶೇಷ ಸಹಕಾರವನ್ನು ನೀಡಲಾಗುತ್ತಿದೆ. ಮಾತ್ರವಲ್ಲದ ಪ್ರತಿಯೊಂದು ಆಭರಣಗಳ ತಯಾರಿಕೆಯ ಸಂದರ್ಭದಲ್ಲಿ ವಿಶೇಷ ಕಾಳಜಿಯನ್ನು ವಹಿಸಲಾಗುತ್ತದೆ. ಎಲ್ಲಾ ವರ್ಗದ ಹಾಗೂ ಎಲ್ಲಾ ಪೀಳಿಗೆಯ ಜನರ ಮನಸ್ಸಿಗೆ ಒಪ್ಪುವಂತಹ ಆಭರಣಗಳ ಬೃಹತ್‌ ಸಂಗ್ರಹವೇ ಇಲ್ಲಿದೆ. ಇದೊಂದು 916 ಶುದ್ಧತೆಯ HUIDಹಾಲ್ ಮಾರ್ಕ್ ಹೊಂದಿರುವ ಚಿನ್ನಾಭರಣಗಳ ಮಾರಾಟ ಮಳಿಗೆಯಾಗಿದೆ.

ಸಪ್ತ ಜುವೆಲ್ಸ್‌ನಲ್ಲಿ ಸ್ಥಳೀಯ ನುರಿತ ಕುಶಲ ಕರ್ಮಿಗಳಿಂದ ತಯಾರಿಸಲ್ಪಟ್ಟ ವಿವಿಧ ವಿನ್ಯಾಸದ ಚಿನ್ನಾಭರಣಗಳ ಬೃಹತ್‌ ಸಂಗ್ರಹವಿದೆ. ಪಾರಂಪರಿಕ ಆಭರಣಗಳು, ಮಾಂಗಲ್ಯ ಸರ, ನವರತ್ನದ ಉಂಗುರ, ಲೈಟ್ ವೈಟ್ ರಿಂಗ್, ಕಾಸ್ಟಿಂಗ್ ರಿಂಗ್, ಕಪಲ್ ರಿಂಗ್, ಕ್ಲೋಸೆಟ್ಟಿಂಗ್ ರಿಂಗ್, ಬರ್ತ್ ಸ್ಟೋನ್ ರಿಂಗ್, ಪವಿತ್ರ ರಿಂಗ್, ಕರ್ಟ್ಸ್ ಬಳೆಗಳು, ಬೆಂಡೋಲೆಗಳು, ಹವಳ-ಮುತ್ತಿನ ಸರಗಳು, ಕೊತ್ತಂಬರಿಸರ, ಮೋಹನಸರ, ಕನಕಸರ, ರೇಡಿಯೋ ಚೈನ್, ಲೈಟ್ ವೈಟ್ ಸಿರಾಮಿಕ್ ಸ್ಟಡ್ಸ್, ಕೊಡಗು ಶೈಲಿಯ ಕೊಕ್ಕ ತಾತಿ ಪೆಂಡೆಂಟ್ ಗಳು, ಕೊಕ್ಕ ತಾತಿ ಕಿವಿಯೋಲೆಗಳು, ಟೆಂಪಲ್ ಕಲೆಕ್ಷನ್ ನಲ್ಲಿ ವಿವಿಧ ರೀತಿಯ ಮೆರುಗನ್ನು ಕೊಡುವ ವಿನ್ಯಾಸಗಳು, ಫೈ ಇನ್ ವನ್ ಹಾರಗಳು, ಪ್ಯೂಜನ್ ಕಲೆಕ್ಷನ್, ಚೆಟ್ಟಿನಾಡ್ ಕಲೆಕ್ಷನ್, ನಕ್ಷಿ ಓರ್ನಮೆಂಟ್ಸ್ ಇವುಗಳಲ್ಲಿ ವೆಡ್ಡಿಂಗ್ ಸೆಟ್ ಹಾಗೂ ಡಿವೈನ್ ಸೆಟ್ ಗಳು ಲಭ್ಯವಿದೆ. ರಿಚ್ ಲುಕ್ ನೀಡುವ ರೂಬಿ, ಎಮೋಲ್ಡ್ ಸಿಝಡ್ ಸ್ಕೋನ್ ಗಳಲ್ಲಿ ಮಾಡಿದ ಚಿನ್ನಾಭರಣಗಳ ಸಂಗ್ರಹವಿದೆ. ಉತ್ತಮ ಕಾರ್ಯ ಕೌಶಾಲ್ಯತೆ ಹೊಂದಿರುವ ಕೊಲ್ಕತ್ತಾ, ಬೆಂಗಾಳಿ, ಬಾಂಬೆ ಶೈಲಿಯ ವೆಡ್ಡಿಂಗ್ ಸೆಟ್ ಗಳು ಸಹ ದೊರೆಯುತ್ತಿರುವುದು ಸಂಸ್ಥೆಯ ವಿಶೇಷತೆಯಾಗಿದೆ. ಕೊಲ್ಲಾಪುರ ಲೈಟ್ ವೈಟ್ ವ್ಯಾಕ್ಸ್ ಮಾಲೆಗಳ ಬೃಹತ್ ಸಂಗ್ರಹವೇ ಇಲ್ಲಿದೆ. ಬೆಂಗಾಲಿ ಹ್ಯಾಂಡ್ ಮೇಡ್ ಚೈನ್, ಕೊಯಮುತ್ತೂರು ಸ್ಪೆಷಲ್ ಕಟ್ಟಿಂಗ್ ಚೈನ್, ಕೇರಳ ಹ್ಯಾಂಡ್ ಮೇಡ್ ಚೈನ್ಸ್, ಇಂಡೋ ಇಟೇಲಿಯನ್ ಚೈನ್ಸ್ ಸಹಿತ ಹಲವಾರು ಬಗೆಯ ವಿನೂತನ ಶೈಲಿಯ ಚಿನ್ನಾಭರಣಗಳು ಲಭ್ಯವಿದೆ.

- Advertisement -

Related news

error: Content is protected !!