Thursday, April 25, 2024
spot_imgspot_img
spot_imgspot_img

ವಿಟ್ಲ: ಕಛೇರಿಯಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ವಕೀಲ

- Advertisement -G L Acharya panikkar
- Advertisement -

ವಿಟ್ಲ: ಆಫೀಸಿನಲ್ಲಿ ಯಾರೂ ಇಲ್ಲದಿರುವ ವೇಳೆ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ವಿಹೆಚ್ ಕಾಂಪ್ಲೆಕ್ಸ್ ನಲ್ಲಿರುವ ವಕೀಲ ನ ಕಛೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಗೆ ವಕೀಲ ಉಮ್ಮರ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಮೈಮುಟ್ಟಿ, ಹಿಂದಿನಿಂದ ಬಂದು ತಬ್ಬಿಕೊಂಡಿದ್ದಾನೆ. ನೀನು ಮನೆಯಲ್ಲಿ ಹೇಳಬೇಡ, ಹೇಳಿದರೆ ನಿನ್ನ ಮರ್ಯಾದೆ ಹೋಗುತ್ತದೆ ಎಂದು ಬೆದರಿಕೆ ಒಡ್ಡಿದ್ದಾನೆ. ಆರೋಪಿಯನ್ನು ವಿಟ್ಲದ ವಿಹೆಚ್ ಕಾಂಪ್ಲೆಕ್ಸ್ನಲ್ಲಿ ವಕೀಲನಾಗಿ ವೃತ್ತಿ ಮಾಡುತ್ತಿದ್ದ ಉಮ್ಮರ್ ಎಂದು ಗುರುತಿಸಲಾಗಿದೆ.

- Advertisement -

Related news

error: Content is protected !!