Friday, May 3, 2024
spot_imgspot_img
spot_imgspot_img

ವಿಟ್ಲ: (ಅ.15-ಅ.23) ಶ್ರೀ ಭಗವತೀ ಸನ್ನಿಧಿಯಲ್ಲಿ ನವರಾತ್ರಿಯ ವಿಶೇಷ ಪೂಜೆ ಹಾಗೂ ಶ್ರೀ ದುರ್ಗಾ ಪೂಜೆ

- Advertisement -G L Acharya panikkar
- Advertisement -
vtv vitla

ವಿಟ್ಲ: ಶ್ರೀ ಭಗವತೀ ಸನ್ನಿಧಿಯಲ್ಲಿ ನವರಾತ್ರಿಯ ವಿಶೇಷ ಪೂಜೆ ಹಾಗೂ ಶ್ರೀ ದುರ್ಗಾ ಪೂಜೆ ನಡೆಯಲಿದೆ. ಅ.15ರಿಂದ ಅ.23ರ ವರೆಗೆ ನವರಾತ್ರಿ ವಿಶೇಷ ಪೂಜೆ ಹಾಗೂ ಅ.20ರಂದು ಶ್ರೀ ದುರ್ಗಾ ಪೂಜೆ ನಡೆಯಲಿದೆ.

ಶ್ರೀ ದೇವಿಗೆ ರಾತ್ರಿ 7.45ಕ್ಕೆ ಮಹಾಮಂಗಳಾರತಿ ಹಾಗೂ ದುರ್ಗಾ ಪೂಜೆಯ ಮಹಾಮಂಗಳಾರತಿ ರಾತ್ರಿ 7.30ಕ್ಕೆ ನಡೆಯಲಿದೆ. ಪೂಜೆಯ ಬಳಿಕ ಎಲ್ಲರಿಗೂ ಭೋಜನ ವ್ಯವಸ್ಥೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!