Wednesday, July 22, 2026
spot_imgspot_img
spot_imgspot_img

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದ ಮೂಲಕ ಚಾಲನೆ

- Advertisement -
- Advertisement -

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರಾ ಮಹೋತ್ಸವ ಜನವರಿ 14 ರಿಂದ ಜನವರಿ 22 ರ ವರೆಗೆ ವಿವಿಧ ಧಾರ್ಮಿಕ, ವೈದಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಇಂದು ಧ್ವಜಾರೋಹಣ ನಡೆಯಿತು.

ಶ್ರೀ ದೇವರಿಗೆ ಪೂಜಾ ವಿಧಿ ವಿಧಾನ ನಡೆದು, ಬಳಿಕ ಧ್ವಜಾರೋಹಣದ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರು ಬಂಗಾರು ಅರಸರು ಅರಮನೆ, ಸೇರಿದಂತೆ ಅರ್ಚಕ ವೃಂದ, ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!