Tuesday, May 7, 2024
spot_imgspot_img
spot_imgspot_img

ವಿಟ್ಲ: ಉರಿಮಜಲು ಪೆಟ್ರೋಲ್ ಬಂಕ್ ಬಳಿಯ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ

- Advertisement -G L Acharya panikkar
- Advertisement -

ವಿಟ್ಲ: ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಗುಡ್ಡದ ಕೆಲ ಭಾಗ ಹೊತ್ತಿ ಉರಿದ ಘಟನೆ ಉರಿಮಜಲು ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಉರಿಮಜಲು ಸಮೀಪದಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಗಿಡ- ಗಂಟಿಗಳು, ಕೆಲ ಮರಗಳು ಬೆಂಕಿಗಾಹುತಿಯಾಗಿವೆ.

ಸ್ಥಳೀಯರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!