Sunday, May 19, 2024
spot_imgspot_img
spot_imgspot_img

ವಿಟ್ಲ: ವಿ.ಹಿಂ.ಪ ಮಾತೃಮಂಡಳಿ ದುರ್ಗಾವಾಹಿನಿ ಆಶ್ರಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

- Advertisement -G L Acharya panikkar
- Advertisement -
vtv vitla

ವಿಟ್ಲ:ವಿಶ್ವ ಹಿಂದೂ ಪರಿಷತ್‌ ಮಾತೃಮಂಡಳಿ ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತಸದನದಲ್ಲಿ ದಿ: 05-08-2022ರಂದು ಬೆಳಿಗ್ಗೆ 9.00 ಗಂಟೆಯಿಂದ ನಡೆಯಲಿದೆ.

ಬೆಳಿಗ್ಗೆ 9.00 ಗಂಟೆಗೆ ಶ್ರೀ ವರಮಹಾಲಕ್ಷ್ಮೀ ಪೂಜೆ ಆರಂಭ, 11ಗಂಟೆಗೆ ಧಾರ್ಮಿಕ ಸಭೆ , ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್‌ ಮಾತೃಮಂಡಳಿ, ದುರ್ಗಾವಾಹಿನಿ ವಿಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!