Monday, May 20, 2024
spot_imgspot_img
spot_imgspot_img

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶೇಕಡಾ 89.57 ಫಲಿತಾಂಶ

- Advertisement -G L Acharya panikkar
- Advertisement -

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ವಿಟ್ಲ 2024ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಫಲಿತಾಂಶದಲ್ಲಿ ಶೇಕಡಾ 89.57 ಫಲಿತಾಂಶ ಗಳಿಸಿದೆ.

ಪ್ರೌಢಶಾಲಾ ವಿಭಾಗದಲ್ಲಿ ಓಟ್ಟು ವಿದ್ಯಾರ್ಥಿಗಳು 211 ಪರೀಕ್ಷೆಗೆ ಹಾಜರಾಗಿದ್ದು , 189 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 18 ವಿದ್ಯಾರ್ಥಿಗಳು ಶೇಕಡಾ 85ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.

ವಿಠಲ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಫಾತಿಮತ್‌ ನಿಶಾನ 584- (93.44%) ಅಂಕಗಳೊಂದಿಗೆ ಪ್ರಥಮ ಸ್ಥಾನ , ಶ್ರೇಯಾ 582-(93.12%) ಅಂಕಗಳೊಂದಿಗೆ ದ್ವೀತಿಯ ಸ್ಥಾನ, ಯಜ್ಞ 572-(91.52%) ಅಂಕಗಳೊಂದಿಗೆ ತೃತೀಯ ಸ್ಥಾನ, ಫಾತಿಮತ್‌ ಫರ್ಹಾನಾ 572-(91.52%) ಅಂಕಗಳೊಂದಿಗೆ ಚತುರ್ಥ ಸ್ಥಾನ, ಫಾತಿಮತ್‌ ಅನಾನ 563-(90.08%) ಐದನೇ ಸ್ಥಾನ ಪಡೆದಿದ್ದಾರೆ.

- Advertisement -

Related news

error: Content is protected !!