Tuesday, August 4, 2026
spot_imgspot_img
spot_imgspot_img

ವಿಟ್ಲ: ನವರಾತ್ರಿಯಂದು ಕುಟುಂಬಕ್ಕೆ ಸೂತಕದ ಛಾಯೆ; ಯುವತಿ ಕೆರೆಗೆ ಹಾರಿ ಆತ್ಮಹತ್ಯೆ..!

- Advertisement -
- Advertisement -
driving

ವಿಟ್ಲ: ಡೆತ್‌ನೋಟ್ ಬರೆದಿಟ್ಟು ಯುವತಿಯೋರ್ವಳು ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಎದುರುಗಡೆ ಇರುವ ಗದ್ದೆಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನೆತ್ರಕೆರೆ ಪಾಂಚಜನ್ಯ ಅಪರ‍್ಟ್ಮೆಂಟ್‌ನ ನಿವಾಸಿ ನಿಶ್ಮಿತಾ (21) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟ ಯುವತಿ 3 ಹೆಸರನ್ನು ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ. ಈಕೆ ಕೆ.ಜೆ ಟವರ್ಸ್ ಡೆಂಟಲ್ ಡಾಕ್ಟರ್ ನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದ್ದು ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ಕೈಗೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

driving
- Advertisement -

Related news

error: Content is protected !!