Monday, July 27, 2026
spot_imgspot_img
spot_imgspot_img

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ- ವಿವೇಕ್ ಓಬೆರಾಯ್ ನಿವಾಸಕ್ಕೆ ಸಿಸಿಬಿ ದಾಳಿ

- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಇದೀಗ ರೋಚಕ ತಿರುವು ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು, ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ.

ಡ್ರಗ್ಸ್ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಆದಿತ್ಯ ಆಳ್ವ ಬಾಲಿವುಟ್ ನಟ ವಿವೇಕ್ ಓಬೇರಾಯ್ ಮನೆಯಲ್ಲಿ ಇರುವ ಶಂಕೆಯಿಂದ ಮುಂಬೈನ ಜುಹು ಪ್ರದೇಶದಲ್ಲಿರುವ ಬಾಲಿವುಡ್ ನಟ ವಿವೇಕ್ ಓಬೆರಾಯ್ ಮನೆಯ ಮೇಲೆ ಸಿಸಿಬಿ ದಾಳಿ ನಡೆಸಿದೆ.

- Advertisement -

Related news

error: Content is protected !!