Sunday, June 14, 2026
spot_imgspot_img
spot_imgspot_img

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ವ್ಲಾಗರ್‌ ಬಂಧನ ..!

- Advertisement -
- Advertisement -

ಕೇರಳದ ಎರ್ನಾಕುಲಂ ಕಾಲಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ವ್ಲಾಗರ್ ರನ್ನು ಬಂಧಿಸಿದ್ದಾರೆ.

ಕುನ್ನತ್ತುನಾಡು ಮೂಲದ ಸ್ವಾತಿ ಕೃಷ್ಣ (28) ಬಂಧಿತ ಆರೋಪಿಯಾಗಿದ್ದು ಅಬಕಾರಿ ವಿಶೇಷ ತಂಡ ಬಂಧಿಸಿದೆ. ಆಕೆಯಿಂದ 2.78 ಗ್ರಾಂ ಎಂಡಿಎಂಎ ಹಾಗೂ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಾಲಡಿ ಅಬಕಾರಿ ನಿರೀಕ್ಷಕ ಸಿಜೋ ವರ್ಗೀಸ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ.ಪೊಲೀಸರ ಪ್ರಕಾರ ಸ್ವಾತಿ ಕೃಷ್ಣ ಕಾಲೇಜು ವಿದ್ಯಾರ್ಥಿಗಳಿಗೆ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದಳು. ಕಳೆದ ಕೆಲ ದಿನಗಳಿಂದ ಅಬಕಾರಿ ಇಲಾಖೆ ನಿಗಾದಲ್ಲಿದ್ದಳು

- Advertisement -

Related news

error: Content is protected !!