- Advertisement -
- Advertisement -


ಮಾಣಿ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಹೆದ್ದಾರಿಗೆ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸರಕಾರಿ ಬಸಸ್‌ನಿಂದ ಡಿಸೇಲ್ ಟ್ಯಾಂಕ್ ಹೆದ್ದಾರಿಗೆ ಕಳಚಿದೆ. ಇದರ ಬಸ್ ಸಂಚಾರ ಸ್ಥಗಿತಗೊಂಡಿದೆ. ಬದಲಿ ಬಸ್ಸಿನ ಮೂಲಕ ಪ್ರಯಾಣಿಕರು ಸಂಚರಿಸಲು ಅನುಮಾಡಿಕೊಡಲಾಯಿತು. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
- Advertisement -








